alex Certify ವಿಕಲಚೇತನರಿಗೆ ಮುಖ್ಯ ಮಾಹಿತಿ : ಆ.11 ರಂದು ಮೈಸೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಕಲಚೇತನರಿಗೆ ಮುಖ್ಯ ಮಾಹಿತಿ : ಆ.11 ರಂದು ಮೈಸೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಸಮರ್ಥನಂ ಅಂಗವಿಕಲ ಸಂಸ್ಥೆಯವರು ಜೆಎಸ್‌ಎಸ್ ಪಾಲಿಟೆಕ್ನಿಕ್ ಫಾರ್ ದಿ ಡಿಫರೆಂಟ್ಲಿ ಏಬಲ್ಡ್ ಜೆಎಸ್‌ಎಸ್ ಇನ್ಸಿಟ್ಯೂಟ್ ಕ್ಯಾಂಪಸ್, ಮಾನಸ ಗಂಗೋತ್ರಿ ಮೈಸೂರು ಇಲ್ಲಿ ಆ .10 ರಂದು ಬೆಳಗ್ಗೆ 9.00 ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ placements@samarthanam.org, centerhead Bangalore@ samarthanam.org ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...