alex Certify `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾ ನಿರತ ಸರ್ಕಾರಿ ನೌಕರರಿಗೆ ಪ್ರೋತ್ಸಾಹ ಧನ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಏಪ್ರಿಲ್  17, 2023 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾ ನಿರತ ಸರ್ಕಾರಿ ನೌಕರರಿಗೆ ಪ್ರೋತ್ಸಾಹ ಧನ  ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಇದೀಗ “ದಿ:174,2023” ಎಂಬುದರ ಬದಲಾಗಿ “ದಿನಾಂಕ:17.04 2021” ಎಂದು ಓದಿಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ (3)ರ ಪತ್ರದಲ್ಲಿನ ಮೊದಲನೇ ಪ್ಯಾರಾದ ಕೊನೆಯಲ್ಲಿ. ದಿನಾಂಕ 17,04,2023 ರೊಳಗೆ ಎಂದು ತಪ್ಪಾಗಿ ಅಚ್ಚಾಗಿರುತ್ತದೆ. ಆದ್ದರಿಂದ “ದಿ:174,2023” ಎಂಬುದರ ಬದಲಾಗಿ “ದಿನಾಂಕ:17.04 2021” ಎಂದು ಓದಿಕೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...