alex Certify ವಾಹನ ಸವಾರರೇ ಗಮನಿಸಿ : ಯಾವ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಎಷ್ಟು ದಂಡ? ಇಲ್ಲಿದೆ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ : ಯಾವ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಎಷ್ಟು ದಂಡ? ಇಲ್ಲಿದೆ ಪಟ್ಟಿ

ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು ಹೆಚ್ಚು ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.ಇದರಿಂದ ಬಹಳ ಸುಲಭವಾಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರು ಸಿಕ್ಕಿಹಾಕಿಕೊಳ್ಳುತ್ತಾರೆ.

ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಯಾವ ಅಪರಾಧಗಳಿಗೆ ಯಾವ ಕಾನೂನಿನ ಕಲಂ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಯಾವ ಅಪರಾಧಕ್ಕೆ ಎಷ್ಟು ದಂಡ ವಿಧಿಸಲಾಗುತ್ತದೆ ಎಂಬುದನ್ನು ಈ ಕೆಳಗಿನಂತೆ ನೋಡಬಹುದಾಗಿದೆ. ಅಜಾಗರೂಕತೆ ಚಾಲನೆ, ಅತಿ ವೇಗದ ಚಾಲನೆ, ಡಿಸಿ ಆದೇಶ ಉಲ್ಲಂಘನೆ ಸೇರಿದಂತೆ ವಿವಿಧ ಅಪರಾಧಗಳಿಗೆ ಆಯಾ ಕಾನೂನಿನ ಕಲಂ ಅಡಿ ಕ್ರಮ ಕೈಗೊಂಡು ದಂಡ ವಿಧಿಸಲಾಗುತ್ತದೆ.

ಸಂಚಾರಿ ನಿಯಮಗಳ ಉಲ್ಲಂಘನೆ ಬಗ್ಗೆ ಪರಿಷ್ಕೃತ ದಂಡದ ವಿವರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...