alex Certify ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ.

ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...