alex Certify BREAKING NEWS : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ನಾಳೆ ‘CET’ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ನಾಳೆ ‘CET’ ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಸಿದ ಸಿಇಟಿ (CET) ಪರೀಕ್ಷೆ ಫಲಿತಾಂಶ ಜೂನ್ 15 ರಂದು ನಾಳೆ ಬೆಳಗ್ಗೆ 9 :30 ಕ್ಕೆ ಪ್ರಕಟವಾಗಲಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ. ಈ  ಹಿಂದೆ ಜೂನ್ 12 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಲಾಗಿತ್ತು. ಆದರೆ ಫಲಿತಾಂಶ ಬಿಡುಗಡೆಯಾಗಿರಲಿಲ್ಲ. ಈ ಸಂಬಂಧ ಎಲ್ಲಾ ಸಕಲ ಸಿದ್ದತೆ ಮಾಡಿಕೊಂಡಿದ್ದು, ನಾಳೆ ಜೂನ್ 15 ರಂದು ಗುರುವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಸಿಇಟಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ಧಪಡಿಸಲಾಗಿದ್ದು, ನಾಳೆ ವಿದ್ಯಾರ್ಥಿಗಳು ಎದುರು ನೋಡುತ್ತಿರುವ ಫಲಿತಾಂಶ ಪ್ರಕಟವಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...