alex Certify ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್  ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.

ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜುಲೈ, 11  ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...