alex Certify ಕೊರೊನಾ ಲಸಿಕೆ ಸ್ವೀಕರಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಸ್ವೀಕರಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಅನೇಕರಿಗೆ ಲಸಿಕೆ ಸ್ವೀಕಾರ ವಿಚಾರದಲ್ಲಿ ಇನ್ನೂ ಗೊಂದಲ ಪರಿಹಾರವಾದಂತೆ ಕಾಣುತ್ತಿಲ್ಲ.

ಕೊರೊನಾ ಸೋಂಕಿಗೆ ಒಳಗಾದ ಎಷ್ಟು ದಿನಗಳ ಬಳಿಕ ಲಸಿಕೆಯನ್ನ ಸ್ವೀಕರಿಸಬೇಕು..? ಅಥವಾ ಕೊರೊನಾ ಮೊದಲನೇ ಡೋಸ್​ ಪಡೆದ ಬಳಿಕ ಸೋಂಕಿಗೆ ಒಳಗಾಗಿದ್ದೇವೆ. ಇಂತಹ ಸಂದರ್ಭದಲ್ಲಿ ಕೊರೊನಾ 2ನೇ ಡೋಸ್​ ಪಡೆಯೋದು ಯಾವಾಗ..? ಎಂಬೆಲ್ಲ ಗೊಂದಲಗಳಿಗೆ ಇನ್ನೂ ಜನತೆಗೆ ಸ್ಪಷ್ಟ ಮಾಹಿತಿ ದೊರಕಿಲ್ಲ.

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ಇದಕ್ಕೆ ಖ್ಯಾತ ವೈದ್ಯ ರಾಜು ಕೃಷ್ಣಮೂರ್ತಿ ತಮ್ಮ ರಾಜುಸ್​ ಹೆಲ್ತಿ ಇಂಡಿಯಾ ಫೇಸ್​ಬುಕ್​ ಪೇಜ್​ನಲ್ಲಿ ಮಾಹಿತಿ ನೀಡಿದ್ದಾರೆ.

https://www.youtube.com/watch?v=89vm53rESfM

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...