BIGG NEWS : ಜ.5ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಜನವರಿ 5ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಕುರಿತು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ದಿನಾಂಕ 05-01-2024ರಂದು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ 2024ನೇ ಸಾಲಿನ ಮೊದಲ ಸಭೆ ಕರೆಯಲಾಗಿದೆ . ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದ್ದು, ರಾಜ್ಯದ ಅಭಿವೃದ್ಧಿ ಕಾಮಗಾರಿ, ಯೋಜನೆಗಳಿಗೆ ಅನುದಾನ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗುತ್ತಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read