alex Certify ವರ್ಷಕ್ಕೆ 3 LPG ಸಿಲಿಂಡರ್ ಉಚಿತ, ಬಿಜೆಪಿ ಸರ್ಕಾರದ ಕೊಡುಗೆ: ಗೋವಾ ಸಿಎಂ ಪ್ರಮೋದ್ ಸಾವಂತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಕ್ಕೆ 3 LPG ಸಿಲಿಂಡರ್ ಉಚಿತ, ಬಿಜೆಪಿ ಸರ್ಕಾರದ ಕೊಡುಗೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಪಣಜಿ: ಗೋವಾ ಜನತೆಗೆ ವರ್ಷಕ್ಕೆ ಮೂರು ಎಲ್.ಪಿ.ಜಿ. ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಬಿಜೆಪಿ ಸರ್ಕಾರ ನಿರ್ಧರಿಸಿದೆ.

ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮೂರು ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಮೋದ್ ಸಾವಂತ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಹೊಸ ಆರ್ಥಿಕ ವರ್ಷದಿಂದ ಮೂರು ಸಿಲಿಂಡರ್ ಗಳನ್ನು ಗೋವಾ ಜನತೆಗೆ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಉಚಿತ ಸಿಲಿಂಡರ್ ಯೋಜನೆ ಬಡವರಿಗೆ ಮಾತ್ರವೇ ಅಥವಾ ಎಲ್ಲರಿಗೂ ಸಿಗಲಿದೆಯೇ ಎನ್ನುವುದನ್ನು ಖಚಿತಪಡಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...