alex Certify ಕಲಬುರಗಿಯಲ್ಲಿ ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿಯಲ್ಲಿ ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ : ಕಲಬುರಗಿಯಲ್ಲಿ ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಸುಮಾರು ₹192 ಕೋಟಿ ಕೆಕೆಆರ್ಡಿಬಿ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿಯ ದಶಮಾನೋತ್ಸವದ ಕೊಡುಗೆಯಾಗಿ ಆಗಸ್ಟ್ ಮಾಸಾಂತ್ಯಕ್ಕೆ ಈ ಆಸ್ಪತ್ರೆಯನ್ನು ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಮರ್ಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...