alex Certify Free Bus Travel: ನಾಳೆ ಮಧ್ಯಾಹ್ನ 12 ಗಂಟೆಗೆ ‘ಶಕ್ತಿ ಯೋಜನೆ’ ಗೆ ಅಧಿಕೃತ ಚಾಲನೆ; ಡಿಸಿಎಂ ಡಿಕೆಶಿ ಹಾಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Free Bus Travel: ನಾಳೆ ಮಧ್ಯಾಹ್ನ 12 ಗಂಟೆಗೆ ‘ಶಕ್ತಿ ಯೋಜನೆ’ ಗೆ ಅಧಿಕೃತ ಚಾಲನೆ; ಡಿಸಿಎಂ ಡಿಕೆಶಿ ಹಾಜರು

ಬೆಂಗಳೂರು :  ನಾಳೆ ಮಧ್ಯಾಹ್ನ 12 ಗಂಟೆಗೆ ‘ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ಸಿಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕಾರ್ಯಕ್ರಮಕ್ಕೆ ಹಾಜರ್ ಆಗಲಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ‘ನೀನು ಕಾರ್ಯಕ್ರಮಕ್ಕೆ ಬರದಿದ್ದರೆ ಹೆಂಗಪ್ಪ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಆದ್ದರಿಂದ ತಡವಾದರೂ ನಾನು ನಾಳೆ ಕಾರ್ಯಕ್ರಮಕ್ಕೆ ಹಾಜರಾಗಲಿದ್ದೇನೆ, 11 ಗಂಟೆ ಅಲ್ಲ 12 ಗಂಟೆಗೆ ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ಸಿಗಲಿದೆ ಎಂದರು.

ನಾಳೆ ಸಿಎಂ ಸಿದ್ದರಾಮಯ್ಯ ಮಹಿಳೆಯರ ಉಚಿತ ಬಸ್ ಪಾಸ್ ಯೋಜನೆಗೆ ಚಾಲನೆ ನೀಡಲಿದ್ದು, ಡಿಸಿಎಂ ಡಿಕೆಶಿ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...