alex Certify ಬೆಂಗಳೂರಲ್ಲಿ ‘ಕೊರೊನಾ ಕೇಸ್’ ಹೆಚ್ಚಳ : ಹೊಸವರ್ಷಕ್ಕೆ ಇಂದು ‘BBMP’ ಯಿಂದ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ‘ಕೊರೊನಾ ಕೇಸ್’ ಹೆಚ್ಚಳ : ಹೊಸವರ್ಷಕ್ಕೆ ಇಂದು ‘BBMP’ ಯಿಂದ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ.

ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಬರೊಬ್ಬರಿ 95 ಜನರಲ್ಲಿ ಕೊರೊನಾ ಕಂಡು ಬಂದಿದೆ. ಈಗಾಗಲೇ ದಾಖಲಾಗುತ್ತಿರುವ ಕೇಸ್ಗಳಲ್ಲಿ ಶೇಕಡಾ 90 ರಷ್ಟು ಬೆಂಗಳೂರಿನಲ್ಲೇ ಕಂಡು ಬರುತ್ತಿರುವುದರಿಂದ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದ್ದು, ಇಂದು ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...