alex Certify BREAKING NOW: 2 ನೇ ಟೆಸ್ಟ್‌ ನಲ್ಲಿ ಇಂಗ್ಲೆಂಡ್‌ ವಿರುದ್ದ ಭಾರತಕ್ಕೆ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NOW: 2 ನೇ ಟೆಸ್ಟ್‌ ನಲ್ಲಿ ಇಂಗ್ಲೆಂಡ್‌ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 317 ರನ್‌ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಈ ಜಯದೊಂದಿಗೆ ಭಾರತ ನಾಲ್ಕು ಪಂದ್ಯಗಳ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ ಭಾರತ 329 ಹಾಗೂ‌ ಎರಡನೇ ಇನ್ನಿಂಗ್ಸ್‌ ನಲ್ಲಿ 286 ರನ್‌ ಗಳಿಸಿದ್ದರೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ನಲ್ಲಿ 134 ಹಾಗೂ ದ್ವಿತೀಯ ಇನ್ನಿಂಗ್ಸ್‌ ನಲ್ಲಿ 164 ರನ್‌ ಗಳಿಸಿತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...