alex Certify BIG BREAKING NEWS: ಆರೇ ದಿನದಲ್ಲಿ 6 ಕೋಟಿ ಡೋಸ್, ಲಸಿಕೆ ಅಭಿಯಾನದಲ್ಲಿ ಮತ್ತೊಂದು ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಆರೇ ದಿನದಲ್ಲಿ 6 ಕೋಟಿ ಡೋಸ್, ಲಸಿಕೆ ಅಭಿಯಾನದಲ್ಲಿ ಮತ್ತೊಂದು ದಾಖಲೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ಇದುವರೆಗೆ 75 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದರೊಂದಿಗೆ ಇಂದು ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನದಲ್ಲಿ ಮೈಲಿಗಲ್ಲು ಸ್ಥಾಪಿಸಲಾಗಿದೆ. ಜನವರಿ 16 ರಿಂದ ಕೋವಿಡ್ ಲಸಿಕೆ ನೀಡಿಕೆ ಆರಂಭವಾಗಿದ್ದು, ಇಂದು 75 ಕೋಟಿ ಡೋಸ್ ಲಸಿಕೆ ಅಭಿಯಾನ ಪೂರ್ಣಗೊಂಡಿದೆ.

ಕೊನೆಯ 6 ಕೋಟಿ ಡೋಸ್ ಗಳನ್ನು ಕೇವಲ 6 ದಿನಗಳಲ್ಲಿ ನೀಡಲಾಗಿದೆ. ಈ ಮೂಲಕ ದೇಶದಲ್ಲಿ ಲಸಿಕೆ ನೀಡಿಕೆ ಅಭಿಯಾನಕ್ಕೆ ಭಾರಿ ವೇಗ ಸಿಕ್ಕಂತಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...