alex Certify BIG NEWS: ದೇಶದಲ್ಲೇ ಮೊದಲ ಬಾರಿಗೆ ಕೊರೊನಾದಿಂದ ರಕ್ಷಿಸಲು ಪ್ರಾಣಿಗಳಿಗೂ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲೇ ಮೊದಲ ಬಾರಿಗೆ ಕೊರೊನಾದಿಂದ ರಕ್ಷಿಸಲು ಪ್ರಾಣಿಗಳಿಗೂ ಲಸಿಕೆ

ನವದೆಹಲಿ: ಕೊರೋನಾ ಸೋಂಕಿನಿಂದ ಪ್ರಾಣಿಗಳನ್ನು ರಕ್ಷಿಸಲು ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಕೊರೋನಾ ಲಸಿಕೆ ನೀಡಲಾಗುವುದು.

ಕೇಂದ್ರ ಸರ್ಕಾರದಿಂದ ಸೋಂಕು ನಿರೋಧಕ ಲಸಿಕೆ ‘ಅನೋಕೊವ್ಯಾಕ್ಸ್’ ಲಸಿಕೆಯನ್ನು ಪ್ರಾಣಿಗಳಿಗೆ ನೀಡಲು ಚಾಲನೆ ನೀಡಲಾಗಿದೆ. ಈ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಪ್ರಾಣಿಗಳಿಗೂ ಕೊರೋನಾ ಲಸಿಕೆ ನೀಡಲಾಗುವುದು. ಹರಿಯಾಣದ ಐಸಿಎಆರ್ – ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಈಕ್ವಿನ್ಸ್ ಸಂಸ್ಥೆ ಪ್ರಾಣಿಗಳಿಗಾಗಿ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ವರ್ಚುಯಲ್ ಮೂಲಕ ಲಸಿಕೆ ಬಿಡುಗಡೆ ಮಾಡಿದ್ದು, ಈ ಲಸಿಕೆಯನ್ನು ಪ್ರಾಣಿಗಳಿಗೆ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...