alex Certify ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದವರು ಮಾಡಿದ್ದೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದವರು ಮಾಡಿದ್ದೇನು…..?

ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದ್ರಲ್ಲಿ ವಿಫಲರಾದ ಯುವಕರು ಬಾಲಕಿ ಅಶ್ಲೀಲ ಫೋಟೋವನ್ನು ವಾಟ್ಸಾಪ್ ಮತ್ತು ಫೇಸ್ಬುಕ್ ಗೆ ಹಾಕಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

13 ವರ್ಷದ ಅಪ್ರಾಪ್ತ ಬಾಲಕಿಯನ್ನು ಮೂವರು ಯುವಕರು ನಂಬಿಸಿ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದಕ್ಕೆ ಬಾಲಕಿ ತೀವ್ರ ವಿರೋಧ ವ್ಯಕ್ತಪಡಿಸ್ತಿದ್ದಂತೆ ಯುವಕನೊಬ್ಬ ಫೋಟೋ, ವಿಡಿಯೋ ಮಾಡಿದ್ದಾನೆ. ಅಷ್ಟರಲ್ಲಿ ಪೀಡಿತೆ ತಾಯಿ ಅಲ್ಲಿಗೆ ಬಂದಿದ್ದಾಳೆ. ಶಬ್ಧ ಕೇಳ್ತಿದ್ದಂತೆ ಯುವಕರು ಓಡಿ ಹೋಗಿದ್ದಾರೆ.

ಫೇಸ್ಬುಕ್ ನಲ್ಲಿ ಮಗಳ ಅಶ್ಲೀಲ ಫೋಟೋ ನೋಡಿದ ಪಾಲಕರು ಯುವಕರ ಮನೆಗೆ ಹೋಗಿದ್ದಾರೆ. ಆದ್ರೆ ಅಲ್ಲಿ ಯುವಕರು ಧಮಕಿ ಹಾಕಿದ್ದಾರೆ ಎನ್ನಲಾಗಿದೆ. ನಂತ್ರ ಪಾಲಕರು ಪೊಲೀಸ್ ಮೊರೆ ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...