alex Certify ಆನ್ಲೈನ್ ಕ್ಲಾಸ್ ನಲ್ಲಿ ಅಶ್ಲೀಲ ಫೋಟೋ ಹಾಕಿದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ಲೈನ್ ಕ್ಲಾಸ್ ನಲ್ಲಿ ಅಶ್ಲೀಲ ಫೋಟೋ ಹಾಕಿದ ವಿದ್ಯಾರ್ಥಿ

ಲಾಕ್ ಡೌನ್ ಮಧ್ಯೆ ಅನೇಕ ಶಾಲೆಗಳು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಿವೆ. ಅನೇಕ ತರಗತಿಗಳು ಈಗ ಆನ್ಲೈನ್ ನಲ್ಲಿ ನಡೆಯುತ್ತಿವೆ. ಆದ್ರೆ ಇದನ್ನು ಅನೇಕರು ದುರುಪಯೋಗ ಮಾಡಿಕೊಳ್ತಿದ್ದಾರೆ. 12ನೇ ತರಗತಿ ವಿದ್ಯಾರ್ಥಿಯೊಬ್ಬ ಅಶ್ಲೀಲ ಫೋಟೋ ಹಾಕಿ, ಅಶ್ಲೀಲ ಕಮೆಂಟ್ ಮಾಡಿದ್ದಾನೆ.

ವಾಟ್ಸಾಪ್ ಗ್ರೂಪ್ ನಲ್ಲಿ ಈತ ಫೋಟೋ ಹಾಕ್ತಿದ್ದಂತೆ ವಿದ್ಯಾರ್ಥಿಗಳು ಗ್ರೂಪ್ ತೊರೆಯಲು ಶುರು ಮಾಡಿದ್ದಾರೆ. ಘಟನೆ ಉತ್ತರ ಪ್ರದೇಶದ ಅಜಮಗಢ್ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯ ವಾಟ್ಸಾಪ್ ಗ್ರೂಪ್ ನಲ್ಲಿ ಇದು ನಡೆದಿದೆ. ಪ್ರಾಂಶುಪಾಲರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಶ್ಲೀಲ ಫೋಸ್ಟ್ ಮಾಡಿದ ವಿದ್ಯಾರ್ಥಿ ಗುರುತು ಪತ್ತೆಯಾಗಿದೆ. ವಿಚಾರಣೆ ಶುರು ಮಾಡಿರುವ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆಯುವ ಆಶ್ವಾಸನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...