alex Certify ಇನ್ನಷ್ಟು ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 23,181 ಸೋಂಕಿತರು ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನಷ್ಟು ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 23,181 ಸೋಂಕಿತರು ಗುಣಮುಖ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,036 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,86,710ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 256 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,48,994ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,54,254 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 98,83,461 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 23,181 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...