alex Certify ಏರಿಕೆಯಾಯ್ತು ಕೊರೊನಾ: ಒಂದೇ ದಿನ 16 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏರಿಕೆಯಾಯ್ತು ಕೊರೊನಾ: ಒಂದೇ ದಿನ 16 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,577 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,63,491ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 120 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,825ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,55,986 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,50,680 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 12,179 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,34,72,643 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...