alex Certify ಒಂದೇ ದಿನದಲ್ಲಿ 13 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ: 14,037 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 13 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ: 14,037 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,742 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 104 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,567ಕ್ಕೆ ಏರಿಕೆಯಾಗಿದೆ.

ಚೀನಾಗೆ ಶ್ರೀಲಂಕಾದಿಂದ ಶಾಕ್: ಭಾರತದ ಲಸಿಕೆಗೆ ಬೇಡಿಕೆಯಿಟ್ಟ ‘ದ್ವೀಪ ರಾಷ್ಟ್ರ’

ಇನ್ನು ದೇಶದಲ್ಲಿ 1,46,907 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,037 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,21,65,598 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...