alex Certify ಒಂದೇ ದಿನದಲ್ಲಿ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,58,856ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,58,856ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 131 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,856 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,23,432 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,10,27,543 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 20,191 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 3,29,47,432 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...