alex Certify ಒಂದೇ ದಿನ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಪತ್ತೆ; ಸೋಂಕಿತರ ಒಟ್ಟು ಸಂಖ್ಯೆ 1,11,92,088 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಪತ್ತೆ; ಸೋಂಕಿತರ ಒಟ್ಟು ಸಂಖ್ಯೆ 1,11,92,088 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,327 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,92,088ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 108 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ1,57,656ಕ್ಕೆ ಏರಿಕೆಯಾಗಿದೆ.

‌ʼಕೊರೊನಾʼ ಜಾಗೃತಿಯ ಜಾನಿ ಲಿವರ್‌ ವಿಡಿಯೋ ಫುಲ್‌ ವೈರಲ್

ಇನ್ನು ದೇಶದಲ್ಲಿ 1,80,304 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು ಈವರೆಗೆ 1,08,54,128 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,234 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,94,97,704 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...