alex Certify ಒಂದೇ ದಿನ 31 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ 31 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 31,522 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,67,372ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 412 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,41,772ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,72,293 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 92,53,306 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 37,725 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...