alex Certify ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಕೊರೊನಾ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್  ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಪಟೇಲ್ ಈ ವಿಷ್ಯವನ್ನು ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ ಜನರು ಎಚ್ಚರವಾಗಿರುವಂತೆ ಟ್ವೀಟ್‌ನಲ್ಲಿ ಜನರಿಗೆ ಮನವಿ ಮಾಡಿದ್ದಾರೆ.

ನಾನು ಕೋವಿಡ್ -19 ಸೋಂಕಿಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ಸ್ವಯಂ-ಪ್ರತ್ಯೇಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಪಾಲ್ಗೊಂಡಿದ್ದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ಮೂಲಕ ಈ ವಿಷ್ಯವನ್ನು ಅವರು ತಿಳಿಸಿದ್ದರು. ಅವರಿಗೆ ರೋಗ ಲಕ್ಷಣವಿಲ್ಲ. ಅವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಪತ್ನಿ ಉಷಾ ನಾಯ್ಡು ವರದಿ ನಕಾರಾತ್ಮಕವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...