alex Certify ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; ಈವರೆಗೆ 82,85,295 ಜನರಿಗೆ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; ಈವರೆಗೆ 82,85,295 ಜನರಿಗೆ ಲಸಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,649 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 90 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,732ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,39,637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,21,220 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 9,489 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ ಈವರೆಗೆ 82,85,295 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...