alex Certify ಗಂಡು ಮಗುವಿಗೆ ತಂದೆಯಾದ ಪಾಂಡ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡು ಮಗುವಿಗೆ ತಂದೆಯಾದ ಪಾಂಡ್ಯ

ಭಾರತೀಯ ಕ್ರಿಕೆಟ್ ತಂಡದ ಅನುಭವಿ ಹಾರ್ದಿಕ್ ಪಾಂಡ್ಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ಪತ್ನಿ ನತಾಶಾ ಸ್ಟಾಂಕೋವಿಕ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪಾಂಡ್ಯ ಈ ಖುಷಿ ಹಂಚಿಕೊಂಡಿದ್ದಾರೆ.

ಹಾರ್ದಿಕ್, ಮಗನ ಕೈ ಹಿಡಿದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಜೊತೆ ಪಾಂಡ್ಯ ಖುಷಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ನತಾಶಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದ ಹಾರ್ದಿಕ್, ಕಮಿಂಗ್ ಸೂನ್ ಎಂದು ಶೀರ್ಷಿಕೆ ಹಾಕಿದ್ದರು.

ಲಾಕ್ ಡೌನ್ ಸಂದರ್ಭದಲ್ಲಿ ಇಬ್ಬರೂ ಎಂಜಾಯ್ ಮಾಡಿದ್ದರು. ನತಾಶಾಗೆ ಈ ಸಂದರ್ಭದಲ್ಲಿ ಹಾರ್ದಿಕ್ ಜೊತೆಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಇಬ್ಬರು ಸಾಕಷ್ಟು ಖುಷಿ ಕ್ಷಣಗಳನ್ನು ಹಂಚಿಕೊಂಡಿದ್ದರು.

View this post on Instagram

We are blessed with our baby boy ❤️??

A post shared by Hardik Pandya (@hardikpandya93) on

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...