alex Certify ಗಡಿ ಭಾಗದಲ್ಲಿ ಕಿತಾಪತಿ ಮಾಡುತ್ತಲೇ ಇದೆ ಚೀನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಡಿ ಭಾಗದಲ್ಲಿ ಕಿತಾಪತಿ ಮಾಡುತ್ತಲೇ ಇದೆ ಚೀನಾ

ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕು ಹರಡಲು ಕಾರಣವಾಗುವ ಮೂಲಕ ಚೀನಾ, ಈಗ ಅಮೆರಿಕಾ ಸೇರಿದಂತೆ ಬಹುತೇಕ ರಾಷ್ಟ್ರಗಳ ವಿರೋಧವನ್ನು ಎದುರಿಸುವಂತಾಗಿದೆ. ಇಷ್ಟಾದರೂ ಚೀನಾಕ್ಕೆ ಬುದ್ಧಿ ಬಂದಂತೆ ಕಾಣುತ್ತಿಲ್ಲ.

ಇದಕ್ಕೆ ಪುಷ್ಟಿ ನೀಡುವಂತೆ ಕೊರೊನಾ ಸಂಕಷ್ಟದ ಸಮಯದಲ್ಲೂ ಭಾರತೀಯ ವಾಯು ಪ್ರದೇಶ ಉಲ್ಲಂಘಿಸಿರುವ ಚೀನಾದ 2 ಹೆಲಿಕಾಪ್ಟರ್ ಗಳು ಲಡಾಕ್ ಪ್ರವೇಶಿಸಿದ್ದವು ಎಂಬ ಸಂಗತಿ ಈಗ ಬೆಳಕಿಗೆ ಬಂದಿದೆ.

ಮೇ 5ರಂದು ಘಟನೆ ನಡೆದಿದ್ದು, ಚೀನಾ ಹೆಲಿಕಾಪ್ಟರ್ ಗಳು ಕಾಣಿಸಿಕೊಳ್ಳುತ್ತಿದ್ದಂತೆ ಲೇಹ್ ವಾಯು ನೆಲೆಯಿಂದ ಭಾರತೀಯ ವಾಯುಪಡೆಯ ಸುಖೋಯ್ ಜೆಟ್ ಗಳು ಧಾವಿಸಿ ಗಸ್ತು ನಡೆಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...