alex Certify ಗುಡ್ ನ್ಯೂಸ್: ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ – ಈವರೆಗೆ 64 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ – ಈವರೆಗೆ 64 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 63,371 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,70,469 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,12,161ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,04,528 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 64,53,780 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...