alex Certify ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು….!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.

ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ.

ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಗೆ ಬಿಗ್ ರಿಲೀಫ್

ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು ಪಕ್ಷೇತರರಾಗಿ ಅಥವಾ ಮತ್ತೊಂದು ಪಕ್ಷದಿಂದ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...