alex Certify ತರಕಾರಿ ಮಾರುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಉಡುಗೊರೆ ನೀಡಿದ ಪೊಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಕಾರಿ ಮಾರುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಉಡುಗೊರೆ ನೀಡಿದ ಪೊಲೀಸ್

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಜನರು ಜೀವನ ನಡೆಸಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಮಾನವೀಯತೆ, ನೆರವಿನ ಅನೇಕ ಸುದ್ದಿಗಳು ಹೊರ ಬರ್ತಿವೆ. ಅಸ್ಸಾಂ ಪೊಲೀಸರು ವಿದ್ಯಾರ್ಥಿನಿಯೊಬ್ಬರಿಗೆ ದ್ವಿಚಕ್ರ ವಾಹನವನ್ನು ಉಡುಗೊರೆಯಾಗಿ ನೀಡಿದ್ದಾರೆ.

ವಿದ್ಯಾರ್ಥಿನಿ ಜನಮೋನಿ ಸೈಕಲ್ ನಲ್ಲಿ ತರಕಾರಿ ಮಾರುತ್ತಿದ್ದಳು. ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಜನಮೋನಿ ಸೈಕಲ್ ನಲ್ಲಿ ತರಕಾರಿ ಮಾರುತ್ತಿದ್ದಳು. ಆಕೆಗೆ ನೆರವಾಗಲಿ ಎನ್ನುವ ಕಾರಣಕ್ಕೆ ಅಸ್ಸಾಂ ಪೊಲೀಸರು ಬೈಕ್ ನೀಡಿದ್ದಾರೆ. ಶಾಲೆ ವಿದ್ಯಾರ್ಥಿನಿ ಜನಮೋನಿ ಶಾಲೆ ಬಂದ್ ಆಗಿರುವ ಕಾರಣ ಸೈಕಲ್ ಗೆ ಬುಟ್ಟಿ ಕಟ್ಟಿ ಮನೆ, ಮನೆಗೆ ಹೋಗಿ ತರಕಾರಿ ಮಾರಾಟ ಮಾಡ್ತಿದ್ದಳು.

ಡಿಬ್ರುಗರ್ ಪೋಲಿಸ್ ತಂಡವು ಅವಳನ್ನು ಭೇಟಿ ಮಾಡಿ  ಬೈಕ್ ಉಡುಗೊರೆಯಾಗಿ ನೀಡಿದೆ. 12ನೇ ತರಗತಿ ವಿದ್ಯಾರ್ಥಿನಿ ತನ್ನ ವಿದ್ಯಾಭ್ಯಾಸ ಮುಂದುವರಿಸಲು ನಿರ್ಧರಿಸಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...