alex Certify ದೇಶದಲ್ಲಿದೆ 2,11,033 ಕೋವಿಡ್ ಸಕ್ರಿಯ ಪ್ರಕರಣ: ಒಂದೇ ದಿನದಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿದೆ 2,11,033 ಕೋವಿಡ್ ಸಕ್ರಿಯ ಪ್ರಕರಣ: ಒಂದೇ ದಿನದಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,158 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,42,841ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 175 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,093ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,11,033 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,01,79715 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 16,977 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ ದೇಶದಲ್ಲಿ 8,03,090 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 18,57,65,491 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...