alex Certify ದೇಶದಲ್ಲಿ ಆರಂಭವಾಯ್ತಾ 2 ನೇ ಅಲೆ…? ಬೆಚ್ಚಿಬೀಳಿಸುವಂತಿದೆ ಒಂದೇ ದಿನದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಆರಂಭವಾಯ್ತಾ 2 ನೇ ಅಲೆ…? ಬೆಚ್ಚಿಬೀಳಿಸುವಂತಿದೆ ಒಂದೇ ದಿನದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24,882 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,33,728ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 140 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,446ಕ್ಕೆ ಏರಿಕೆಯಾಗಿದೆ.

ಶುಭ ಸುದ್ದಿ: ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ, PM-SYM ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಇನ್ನು ದೇಶದಲ್ಲಿ 2,02,022 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,09,73,260 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 19,957 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 2,82,18,457 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...