alex Certify ದೇಶದಲ್ಲಿ ಇಂದು ಕೂಡ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗುತ್ತಾ ಕೊವಿಡ್ ಕೇಸ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಇಂದು ಕೂಡ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗುತ್ತಾ ಕೊವಿಡ್ ಕೇಸ್…?

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರತಿದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ 90,802 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕೂಡ 90,000ಕ್ಕೂ ಅಧಿಕ ಕೊವಿಡ್ ಕೇಸ್ ಪತ್ತೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಯಲ್ಲಿ 10,98,621 ಜನರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ 5,06,50,128 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.

ಇನ್ನು ದೇಶದಲ್ಲಿ ಕೊರೊನಾ ಸೋಂಕಿನಿಂದ 32.5 ಲಕ್ಷ ರೋಗಿಗಳು ಗುಣಮುಖರಾಗಿದ್ದು, ಕೊವಿಡ್ ಸೋಂಕಿತರ ಚೇತರಿಕೆ ಶೇ.77ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...