alex Certify ದೇಶದಲ್ಲಿ ಪತ್ತೆಯಾದ ಹೊಸ ಕೋವಿಡ್ ಕೇಸ್ ಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಪತ್ತೆಯಾದ ಹೊಸ ಕೋವಿಡ್ ಕೇಸ್ ಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 47,638 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84,11,724ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 670 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,24,985ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 5,20,773 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 77,65,966 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 54,157 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...