alex Certify ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಪದವಿ ಹೊಂದಲು ಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಭರ್ಜರಿ ಸಿಹಿಸುದ್ದಿ ನೀಡಿದೆ. ಏಕಕಾಲದಲ್ಲಿ ಎರಡು ಪದವಿ ಪಡೆಯಲು ಈಗ ಅವಕಾಶ ಕಲ್ಪಿಸಲಾಗುತ್ತಿದೆ.

ವಿದ್ಯಾರ್ಥಿಗಳು ಒಂದು ಪದವಿಯನ್ನು ರೆಗ್ಯುಲರ್ ಆಗಿಯೂ ಮತ್ತು ಇನ್ನೊಂದು ಪದವಿಯನ್ನು ಆನ್ಲೈನ್ ದೂರ ಶಿಕ್ಷಣದ ಮೂಲಕ ಪಡೆಯಬಹುದಾಗಿದ್ದು, ಒಂದೇ ವಿಭಾಗದ ಅಥವಾ ಬೇರೆ ವಿಭಾಗದ ವಿಷಯಗಳನ್ನು ಏಕಕಾಲಕ್ಕೆ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಆಯೋಗದ ಸಭೆಯಲ್ಲಿ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ. ಯುಜಿಸಿಯ ಈ ತೀರ್ಮಾನದಿಂದ ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಪದವಿಯನ್ನು ಹೊಂದುವ ಅವಕಾಶ ಲಭ್ಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...