alex Certify ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ್ದ ಗುಲಾಂ ನಬಿ ಆಜಾದ್ ವಿರುದ್ಧ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ್ದ ಗುಲಾಂ ನಬಿ ಆಜಾದ್ ವಿರುದ್ಧ ಪ್ರತಿಭಟನೆ

ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿ ದಹಿಸಿದ್ದಾರೆ.

ಜಮ್ಮುವಿನಲ್ಲಿ ಈ ಪ್ರತಿಭಟನೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಗುಲಾಮ್ ನಬಿ ಆಜಾದ್ ಬಿಜೆಪಿಯೊಂದಿಗೆ ಸ್ನೇಹ ಸಾಧಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ

ಗುಲಾಮ್ ನಬಿ ಆಜಾದ್, ಚಹಾ ಮಾರಾಟ ಮಾಡುತ್ತಿದ್ದ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿಯಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಇಷ್ಟಾದರೂ ಅವರು ತಮ್ಮ ಬೇರುಗಳನ್ನು ಮರೆತಿಲ್ಲ. ಅದೇ ಸರಳ ಸಜ್ಜನಿಕೆಯನ್ನು ಉಳಿಸಿಕೊಂಡಿದ್ದಾರೆ ಎಂದು ಹಾಡಿ ಹೊಗಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...