alex Certify ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ; 5 ಅಂಗಡಿಗಳು ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ; 5 ಅಂಗಡಿಗಳು ಸುಟ್ಟು ಭಸ್ಮ

ಹೈದರಾಬಾದ್: ಬಟ್ಟೆಯಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಅಂಗಡಿಗಳೂ ಸುಟ್ಟು ಭಸ್ಮವಾಗಿರುವ ಘಟನೆ ಹೈದರಾಬಾದ್ ನ ಕೋಠಿ ಪ್ರದೇಶದಲ್ಲಿ ನಡೆದಿದೆ.

ಶಾರ್ಟ್ ಸಕ್ಯೂಟ್ ನಿಂದಾಗಿ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಅಂಗಡಿಗೂ ವ್ಯಾಪಿಸಿದ್ದು, ಬಟ್ಟೆ ಅಂಗಡಿ ಪಕ್ಕದ 5 ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ

ಅಂಗಡಿಗಳಿರುವ ಜಾಗ ವಿವಾದಕ್ಕೀಡಾಗಿತ್ತು. ಇದರಿಂದಾಗಿ ದುಷ್ಕರ್ಮಿಗಳು ತಡರಾತ್ರಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...