alex Certify ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡಿದ ಇಸ್ರೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡಿದ ಇಸ್ರೋ

ISRO will create history again today, it will achieve great success | ಇಂದು ಮತ್ತೆ ಇತಿಹಾಸ ಸೃಷ್ಟಿಸಲಿರುವ ಇಸ್ರೋ Technology News in Kannada

ಇಸ್ರೋ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಸಾಧನೆ ಮಾಡಿದ್ದು, ಪಿಎಸ್ಎಲ್ ವಿ-ಸಿ 49 ರಾಕೆಟ್ ಮೂಲಕ 10 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ ಹಾಗೂ 9 ವಿದೇಶಿ ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ ವಿ ಸಿ-49 ರಾಕೆಟ್ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

ಈ ಉಪಗ್ರಹಗಳು ಕೃಷಿ, ಅರಣ್ಯ, ವಿಪತ್ತು ನಿರ್ವಹಣೆಗೆ ಸಹಾಯಕಾರಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...