alex Certify ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ಒಂದೇ ದಿನ ದೇಶದಲ್ಲಿ 3,900 ಪ್ರಕರಣಗಳು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ಒಂದೇ ದಿನ ದೇಶದಲ್ಲಿ 3,900 ಪ್ರಕರಣಗಳು ಪತ್ತೆ

ದೇಶದಲ್ಲಿ ಇಂದು ಒಂದೇ ದಿನ 3,900 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 195 ಮಂದಿ ಸಾವನ್ನಪ್ಪಿದ್ದಾರೆ. ಇದು ಈವರೆಗಿನ ಅತಿ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ಎಂದು ಹೇಳಲಾಗಿದ್ದು, ಭಾರತದಲ್ಲಿ ಈಗ ಸೋಂಕಿತರ ಸಂಖ್ಯೆ 46,476 ಕ್ಕೆ ಏರಿಕೆಯಾಗಿದೆ.

ಮೇ 4 ರಿಂದ ಮೂರನೇ ಹಂತದ ಲಾಕ್‌ ಡೌನ್‌ ಜಾರಿಗೊಳಿಸಲಾಗಿದ್ದು, ಇದು ಮೇ 17 ರ ವರೆಗೆ ಮುಂದುವರೆಯಲಿದೆ. ಇದರ ಮಧ್ಯೆ ಲಾಕ್‌ ಡೌನ್‌ ಸಡಿಲಿಕೆ ಮಾಡಿದ್ದು, ಕರೋನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ಇದನ್ನು ಮರು ಪರಿಶೀಲಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...