alex Certify ಬಿಜೆಪಿ ಶಾಸಕನಿಗೆ ಫೇಸ್ ಬುಕ್ ನಿಂದ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕನಿಗೆ ಫೇಸ್ ಬುಕ್ ನಿಂದ ನಿಷೇಧ

ಹೈದರಾಬಾದ್: ಪ್ರಚೋದನಕಾರಿ ಪೋಸ್ಟ್ ಹಿನ್ನಲೆಯಲ್ಲಿ ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ಅವರ ಮೇಲೆ ಫೇಸ್ ಬುಕ್ ಹಾಗೂ ಇನ್ ಸ್ಟಾಗ್ರಾಂ ನಿಷೇಧ ಹೇರಿದೆ.

ಬಿಜೆಪಿ ಶಾಸಕ ರಾಜಾ ಸಿಂಗ್ ಹಿಂಸೆ ಹಾಗೂ ದ್ವೇಷ ಪ್ರಚೋದಿಸುವಂತಹ ಪೋಸ್ಟ್ ಗಳನ್ನು ಮಾಡಿದ್ದ ಹಿನ್ನಲೆಯಲ್ಲಿ ಅವರನ್ನು ಫೇಸ್ ಬುಕ್ ಹಾಗೂ ಇನ್ ಸ್ಟಾಗ್ರಾಂ ಖಾತೆಯಿಂದ ತೆಗೆದುಹಾಕಲಾಗಿದೆ ಎಂದು ಫೇಸ್ ಬುಕ್ ವಕ್ತಾರರು ತಿಳಿಸಿದ್ದಾರೆ.

ನಮ್ಮ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣ ಅವರನ್ನು ಫೇಸ್ ಬುಕ್ ನಿಂದ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...