alex Certify ಬಿಹಾರ ಡಿಸಿಎಂಗೆ ಕೊರೊನಾ ಪಾಸಿಟಿವ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಹಾರ ಡಿಸಿಎಂಗೆ ಕೊರೊನಾ ಪಾಸಿಟಿವ್​

ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿ ಮಾಹಿತಿ ಹೊರಹಾಕಿದ್ದಾರೆ,

ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ ಜ್ವರ ಬಂದಿತ್ತು. ಇದೀಗ ನಾನು ಸ್ಥಿರವಾಗಿದ್ದೇನೆ. ಪಾಟ್ನಾದ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಚುನಾವಣಾ ಕ್ಯಾಂಪೇನ್​ಗೆ ವಾಪಸ್ಸಾಗಲಿದ್ದೇನೆ ಅಂತಾ ಟ್ವೀಟ್​ ಮಾಡಿದ್ದಾರೆ.

ಅಕ್ಟೋಬರ್​ 28ರಿಂದ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಸುಶೀಲ್​ ಕುಮಾರ್​ ಮೋದಿ ಸಾಲು ಸಾಲು ಚುನಾವಣಾ ರ್ಯಾಲಿಗಳಲ್ಲಿ ಭಾಗಿಯಾಗಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...