alex Certify ಬೆಂಕಿ ಅವಘಡಕ್ಕೆ ಬಲಿಯಾದ ವೃದ್ಧೆ, ಒಬ್ಬರಿಗೆ ಗಾಯ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಕಿ ಅವಘಡಕ್ಕೆ ಬಲಿಯಾದ ವೃದ್ಧೆ, ಒಬ್ಬರಿಗೆ ಗಾಯ…!

ಕೊಲ್ಕತ್ತಾದ ಕಾಳಿಘಾಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನು ಈ ಅಗ್ನಿ ಅನಾಹುತದಲ್ಲಿ ಒಬ್ಬರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಈ ಕಟ್ಟಡದಲ್ಲಿ ಬೆಂಕಿ ಬಿದ್ದಿದ್ದು ಹೇಗೆ ಎಂಬುದು ತಿಳಿದು ಬಂದಿಲ್ಲ.

ಹೌದು, ಕಾಳಿಘಾಟ್‌ನ ಪ್ರದೇಶದಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಇಂದು ಬೆಳಗಿನ ಜಾವದಲ್ಲಿ ಬೆಂಕಿ ಬಿದ್ದಿದೆ. ನಾಲ್ಕು ಅಗ್ನಿ ಶಾಮಕ ವಾಹನಗಳು 2
ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...