alex Certify ಬೆಚ್ಚಿಬೀಳಿಸುವಂತಿದೆ ಕಳೆದ 24 ಗಂಟೆಯಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಕಳೆದ 24 ಗಂಟೆಯಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 75,760 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 33,10,235ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 1023 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 60,472ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದ 33,10,235 ಜನ ಸೋಂಕಿತರ ಪೈಕಿ 25,23,772 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,25,991 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...