alex Certify ಬೆಚ್ಚಿಬೀಳಿಸುವಂತಿದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 2 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 2 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಅಟ್ಟಹಾಸ ಮೆರೆದಿದೆ. ಕಳೆದ 24 ಗಂಟೆಯಲ್ಲಿ 2,00,739 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.40 ಕೋಟಿಗೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,038 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,73,123 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಈವರೆಗೆ 1,24 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 11,44 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...