alex Certify ಬೆಚ್ಚಿಬೀಳಿಸುವಂತಿದೆ ಭಾರತದಲ್ಲಿ ಏರಿಕೆಯಾಗುತ್ತಿರುವ ‘ಕರೋನಾ’ ಪೀಡಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಭಾರತದಲ್ಲಿ ಏರಿಕೆಯಾಗುತ್ತಿರುವ ‘ಕರೋನಾ’ ಪೀಡಿತರ ಸಂಖ್ಯೆ

ಕರೋನಾ ಮಹಾಮಾರಿ ಭಾರತದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ಮಧ್ಯೆಯೂ ಏರಿಕೆಯಾಗುತ್ತಿರುವ ಕರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಬೆಚ್ಚಿಬೀಳಿಸುವಂತಿದೆ.

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, 300 ಮಂದಿ ಇದಕ್ಕೆ ಬಲಿಯಾಗಿದ್ದಾರೆ. ಭಾರತದಲ್ಲಿ ಭಾನುವಾರದವರೆಗೆ 1,364 ಮಂದಿ ಮೃತಪಟ್ಟಿದ್ದು, ಈವರೆಗೆ ದೇಶದಲ್ಲಿ 41,266 ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳ ಅಂಕಿ-ಅಂಶಗಳ ಪರಿಶೀಲನೆ ಬಳಿಕ ಪ್ರತಿ ಗಂಟೆಗೆ 3 ಸಾವು ಸಂಭವಿಸಿದೆ ಎಂದು ಹೇಳಲಾಗಿದ್ದು, ಕಳೆದ ನಾಲ್ಕು ದಿನಗಳ ಅಂಕಿ-ಅಂಶಗಳ ಪ್ರಕಾರ ಸೋಂಕು ಪೀಡಿತರ ಸಂಖ್ಯೆ ಪ್ರತಿ ಗಂಟೆಗೆ 110 ಎಂದು ವರದಿ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...