alex Certify ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಬಲಿ; ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಬಲಿ; ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ

ಹೈದರಾಬಾದ್: ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ.

ಹೈದರಾಬಾದ್ ನ ಚೆವಳ್ಳ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅದೃಷ್ಣವಶಾತ್ ಕಾರಿನಲ್ಲಿ ಇದ್ದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...