alex Certify ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,854 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 126 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,89,226 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,09,38,146 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 18,100 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...