alex Certify ಮಿಗ್-29ಕೆ ವಿಮಾನ ಪತನ: ಓರ್ವ ಪೈಲಟ್ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಗ್-29ಕೆ ವಿಮಾನ ಪತನ: ಓರ್ವ ಪೈಲಟ್ ನಾಪತ್ತೆ

ಪಣಜಿ: ಮಿಗ್-29ಕೆ ತರಬೇತಿ ವಿಮಾನ ಅರಬ್ಬಿ ಸಮುದ್ರದ ಬಳಿ ಹಾರಾಟ ನಡೆಸುತ್ತಿದ್ದ ವೇಳೆ ಪತನಗೊಂಡಿದೆ ಎಂದು ಭಾರತೀಯ ನೌಕಾ ಪಡೆ ತಿಳಿಸಿದೆ.

ವಿಮಾನದಲ್ಲಿ ಇಬ್ಬರು ಪೈಲಟ್ ಗಳಿದ್ದು, ಅವರಲ್ಲಿ ಓರ್ವ ಪೈಲಟ್ ನನ್ನು ರಕ್ಷಿಸಲಾಗಿದೆ. ಇನ್ನೋರ್ವ ಪೈಲಟ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗಿದೆ.

ಕಳೆದ ಒಂದು ವರ್ಷದಲ್ಲಿ ಮಿಗ್ 29ಕೆ ತರಬೇತಿ ವಿಮಾನದ ಮೂರನೇ ಅಪಘಾತ ಪ್ರಕರಣ ಇದಾಗಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...