alex Certify ‘ಮುದ್ರಾ’ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮುದ್ರಾ’ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

How can you get funding under Pradhan Mantri MUDRA Loan scheme?

ಕೃಷಿಯೇತರ ಸಣ್ಣ – ಅತಿಸಣ್ಣ ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ 2015ರಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಆರಂಭಿಸಲಾಗಿದ್ದು, ಯೋಜನೆ ಅಡಿ 10 ಲಕ್ಷ ರೂಪಾಯಿಗಳವರೆಗೆ ಸಾಲ ಒದಗಿಸಲಾಗುತ್ತಿತ್ತು.

ಇದೇ ಯೋಜನೆಯ ‘ಶಿಶು’ ವಿಭಾಗದಲ್ಲಿ ಯಾವುದೇ ಜಾಮೀನಿಲ್ಲದೆ ಫಲಾನುಭವಿಗಳಿಗೆ 50 ಸಾವಿರ ರೂಪಾಯಿಗಳವರೆಗೆ ಸಾಲ ನೀಡಲಾಗುತ್ತಿತ್ತು. ಈಗ ‘ಶಿಶು’ ಯೋಜನೆ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ.

ಶಿಶು ವಿಭಾಗದಲ್ಲಿ ಸಾಲ ಪಡೆಯುವವರಿಗೆ ಶೇಕಡಾ 2 ರಷ್ಟು ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಸಣ್ಣ – ಅತಿಸಣ್ಣ ಉದ್ಯಮದ ಫಲಾನುಭವಿಗಳಿಗೆ ಅನುಕೂಲಕರವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...