alex Certify ಮೇ 17ರವರೆಗೂ ಹಾರಾಡಲ್ಲ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 17ರವರೆಗೂ ಹಾರಾಡಲ್ಲ ವಿಮಾನ

ಕೊರೊನಾ ನಿಯಂತ್ರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಮೇ 17ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಆದ್ರೆ ಕೇಂದ್ರ ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿದ್ದು, ಕೆಲ ಸೇವೆಗಳನ್ನು ಶುರು ಮಾಡಲು ಅವಕಾಶ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕೇಂದ್ರದ ಮಾರ್ಗಸೂಚಿ ನಂತ್ರ ವಿಮಾನ ಹಾರಾಟ ಶುರುವಾಗಲಿದೆಯಾ ಎಂಬ ಪ್ರಶ್ನೆ ಮೂಡಿತ್ತು. ಆದ್ರೆ ಯಾವುದೇ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿಲ್ಲ. ದೇಶಿ, ಅಂತರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲವೆಂದು ಕೇಂದ್ರ ನಾಗರಿಕ ವಿಮಾನಯಾನ ಸಂಸ್ಥೆ  ಸ್ಪಷ್ಟಪಡಿಸಿದೆ.

ಮೇ 17ರವರೆಗೂ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲವೆಂದು ಸಚಿವಾಲಯ ಹೇಳಿದೆ. ರೈಲಗಳ ಓಡಾಟ ಕೂಡ ಮೇ 17ರವರೆಗೆ ಇರುವುದಿಲ್ಲ. ಮೇ 17ರ ನಂತ್ರ ಮುಂದಿನ ತೀರ್ಮಾನವೆಂದು ಸಚಿವಾಲಯ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...